ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ; ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

ಸಾಲು ಸಾಲು ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇಂದು ಮತ್ತು ನಾಳೆ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೌದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು,ಇಂದು ದಕ್ಷಿಣ ಒಳನಾಡು…

rain-vijayaprabha-news

ಸಾಲು ಸಾಲು ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇಂದು ಮತ್ತು ನಾಳೆ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು,ಇಂದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಡಿಸೆಂಬರ್‌ 16ರಿಂದ ಮಳೆ ತಗ್ಗಲಿದ್ದು, ಚಳಿ ಹೆಚ್ಚಾಗಲಿದೆ. ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಜನರಿಗೆ ರಿಲೀಫ್‌ ಸಿಗಲಿದೆ. ಆದರೆ, ಇಂದೂ ಮಳೆಯಾಗುವುದರಿಂದ ಎಚ್ಚರ ವಹಿಸಿ..

ಇನ್ನು, ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 45 ಕಿ.ಮೀ. ಇರಲಿದ್ದು, 55 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಹವಮಾನ ಇಲಾಖೆ ಸೂಚಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.