ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಅಬ್ಬರಿಸುತ್ತಿದ್ದು, ಅದೇ ರೀತಿ ಇಂದು ಸಹ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಹೌದು, ದಕ್ಷಿಣ ಕನ್ನಡ, ಯಾದಗಿರಿ, ಬೀದ‌ರ್,…

heavy rain

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಅಬ್ಬರಿಸುತ್ತಿದ್ದು, ಅದೇ ರೀತಿ ಇಂದು ಸಹ ಭಾರೀ ಮಳೆ ಬೀಳುವ ಸಾಧ್ಯತೆಯಿದೆ.

ಹೌದು, ದಕ್ಷಿಣ ಕನ್ನಡ, ಯಾದಗಿರಿ, ಬೀದ‌ರ್, ಕಲಬುರಗಿ, ಗದಗ, ರಾಯಚೂರು, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.