heavy rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 16 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಸೆ. 16ರವರೆಗೆ ಭಾರೀ ಮಳೆಯಾಗಲಿದ್ದು, ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ವರದಿಯಾಗಿದೆ.
RBI ನಲ್ಲಿ 450 ಹುದ್ದೆಗೆ ಅರ್ಜಿ ಆಹ್ವಾನ – Apply online for RBI Recruitment 2023
heavy rain: ಇಂದಿನ ಹವಾಮಾನ ವರದಿ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಡಿಕೇರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
PF Account: ಈ ತಪ್ಪು ಮಾಡಿದರೆ ನಿಮಗೆ 7 ಲಕ್ಷ ರೂ ವಿಮೆ, ಪಿಂಚಣಿ ಹಣ ಸಿಗಲ್ಲ!
ಈ ರಾಜ್ಯಗಳಲ್ಲಿ ಭಾರೀ ಮಳೆ..!
ಭಾರತೀಯ ಹವಾಮಾನ ಇಲಾಖೆ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ ಸೆಪ್ಟೆಂಬರ್ 15 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಹವಾಮಾನ ಕಚೇರಿಯು ಸೆಪ್ಟೆಂಬರ್ 13-15 ರವರೆಗೆ ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತು ಛತ್ತೀಸ್‌ಗಢದ ಪಾಕೆಟ್‌ಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಇನ್ನು ಸೆ.15 ರವರೆಗೆ ಉತ್ತರಾಖಂಡ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಹಾರಾಷ್ಟ್ರ ತೆಲಂಗಾಣ ಮಳೆಯಾಗುವ ನಿರೀಕ್ಷೆ ಇದೆ.
Avoid snacks with tea : ಚಹಾ ಜೊತೆಗೆ ಇವುಗಳನ್ನು ತಿನ್ನಲೇ ಬೇಡಿ .. ಎಚ್ಚರಿಕೆ…!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |