Heavy rain : 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಎಲ್ಲೆಲ್ಲಿ..?

Heavy rain falls Heavy rain falls
Heavy rain falls

Heavy rain : ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ವಿಜಯನಗರ, ಶಿವಮೊಗ್ಗ, ಹಾಸನ, ಮಂಡ್ಯ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಆದರೆ, ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy rain: ಬೆಂಗಳೂರಿನಲ್ಲಿ ವರುಣನ ಆರ್ಭಟ

ಇನ್ನು, ನಿನ್ನೆ ಬೆಂಗಳೂರು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

Advertisement

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು