ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

rain-vijayaprabha-news rain-vijayaprabha-news

ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯು ಕೊಂಚ ಬಿಡುವು ನೀಡಿದ್ದು, ಆದರೂ, ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗಸ್ಟ್ 15ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹೌದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿಯಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ವಿವಿಧ ನಗರಗಳ ಹವಾಮಾನ ವರದಿ:

Advertisement

ಬೆಂಗಳೂರು: 26-20
ದಾವಣಗೆರೆ: 28-22
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 29-23
ಗದಗ: 28-22
ಕೊಪ್ಪಳ: 29-23
ರಾಯಚೂರು: 30-23
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 27-21
ಮೈಸೂರು: 26-21
ಮಂಡ್ಯ: 27-21
ಕೊಡಗು: 22-18
ರಾಮನಗರ: 29-25
ಹಾಸನ: 25-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-21
ಉಡುಪಿ: 28-24
ಕಾರವಾರ: 28-24
ಚಿಕ್ಕಮಗಳೂರು: 23-19
ಯಾದಗಿರಿ: 30-23
ವಿಜಯಪುರ: 28-22
ಬೀದರ್: 27-21
ಕಲಬುರಗಿ: 29-23
ಬಾಗಲಕೋಟೆ: 29-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement