ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಡೆಂಗ್ಯೂ ಉಲ್ಭಣ

ರಾಜ್ಯದಲ್ಲಿ ಹವಾಮಾನದ ವೈಪರೀತ್ಯ ಹಿನ್ನಲೆ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಜೊತೆಗೆ ಡೆಂಗ್ಯೂ ಪೀಡಿತರ ಸಂಖ್ಯೆ ಉಲ್ಬಣಗೊಳ್ಳುತ್ತಿದ್ದು, ಈ ವಾರದಲ್ಲಿ 264 ಪ್ರಕರಣಗಳು ದೃಢಪಟ್ಟಿವೆ. ಹೌದು,…

dengue vijayaprabha news

ರಾಜ್ಯದಲ್ಲಿ ಹವಾಮಾನದ ವೈಪರೀತ್ಯ ಹಿನ್ನಲೆ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಜೊತೆಗೆ ಡೆಂಗ್ಯೂ ಪೀಡಿತರ ಸಂಖ್ಯೆ ಉಲ್ಬಣಗೊಳ್ಳುತ್ತಿದ್ದು, ಈ ವಾರದಲ್ಲಿ 264 ಪ್ರಕರಣಗಳು ದೃಢಪಟ್ಟಿವೆ.

ಹೌದು, ಈ ವರ್ಷ 1.10 ಲಕ್ಷಕ್ಕೂ ಅಧಿಕ ಡೆಂಗ್ಯೂ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 47 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಈವರೆಗೆ 5,656 ಡೆಂಗ್ಯೂ ಕಂಡುಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ 28 ಜಿಲ್ಲೆಗಳಲ್ಲಿ 1,354 ಚಿಕೂನ್‌ ಗುನ್ಯಾ ಪ್ರಕರಣಗಳು ಕೂಡ ಪತ್ತೆಯಾಗಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.