Heavy rains | ಒಂದು ವಾರ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ದಿಢೀರ್ ಆಗಮನಕ್ಕೆ ಸಿದ್ದವಾಗಿದ್ದು, ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



