ರಾಜ್ಯದ ಹಲವೆಡೆ ಜೂನ್ 28 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಭಾಗದಲ್ಲಿ ಇಂದಿನಿಂದ ಜೂನ್ 28 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ. ಇನ್ನು, ಬಾದಾಮಿ, ಬಳ್ಳಾರಿ, ಬೆಳಗಾವಿ, ಬೆಂಗಳೂರು ನಗರ,…

rain vijayaprabha news

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಭಾಗದಲ್ಲಿ ಇಂದಿನಿಂದ ಜೂನ್ 28 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ.

ಇನ್ನು, ಬಾದಾಮಿ, ಬಳ್ಳಾರಿ, ಬೆಳಗಾವಿ, ಬೆಂಗಳೂರು ನಗರ, ಬೀದರ್, ಚಿತ್ರದುರ್ಗ, ಧಾರವಾಡ, ಗದಗ, ಗೋಕರ್ಣ, ಹಂಪಿ, ಹಾಸನ, ಹೊನ್ನಾವರ, ಕಲಬುರ್ಗಿ, ಕಾರವಾರ, ಮಡಿಕೇರಿ, ಮಂಡ್ಯ, ಮಂಗಳೂರು, ಮೈಸೂರು, ರಾಯಚೂರು ಮತ್ತು ವಿಜಯಪುರ ಸುತ್ತಮುತ್ತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.