ಇಂದಿನಿಂದ 5 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ!; ಹಲವೆಡೆ ಯೆಲ್ಲೋ ಅಲರ್ಟ್!

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಹೌದು, ಈಗಾಗಲೇ ರಾಜ್ಯದ ಹಲವೆಡೆ ಬಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,…

rain vijayaprabha news

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.

ಹೌದು, ಈಗಾಗಲೇ ರಾಜ್ಯದ ಹಲವೆಡೆ ಬಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದಿನಿಂದ ಜೂ.25ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನೂ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಜೂನ್ 22ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.