ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಸಾಧ್ಯತೆಯಿದ್ದು, ಈ ವೇಳೆ ಗುಡುಗು ಮತ್ತು ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಕೇಸ್; ಬೆಚ್ಚಿಬೀಳಿಸುವ ಸಂಗತಿ ಬಯಲು
ಹೌದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ವೇಳೆ ಗುಡುಗು ಮತ್ತು ಬಲವಾದ ಗಾಳಿ ಬೀಸಲಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಸಂಜೆಯ ವೇಳೆಯಲ್ಲಿ ಆದಷ್ಟು ಮನೆಯೊಳಗೆಯೇ ಇರುವುದು ಒಳ್ಳೆಯದು.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.