ಕೇಂದ್ರ ಸರ್ಕಾರ ಅನ್ನದಾತರಿಗೆ ನೆರವಾಗುವಂತೆ ಮಹತ್ವದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ರೈತರ ಖಾತೆಗೆ ₹2,000ದಂತೆ 3 ಕಂತುಗಳಲ್ಲಿ ವರ್ಷಕ್ಕೆ ₹6,000 ವರ್ಗಾಹಿಸುತ್ತದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ನೀವು ಕೂಡ ಫಲಾನುಭವಿಗಳಾಗಿದ್ದು, ಒಂದು ವೇಳೆ ನಿಮ್ಮ ಖಾತೆಗೆ ಇದುವರೆಗೂ ಹಣ ವರ್ಗಾವಣೆಯಾಗದಿದ್ದರೆ, ಸಹಾಯವಾಣಿಗೆ ಕರೆ ಮಾಡುವ ಮೂಲಕ ದೂರು ಸಲ್ಲಿಸಬಹುದು.
ಹೌದು, ಈ ಯೋಜನೆಯಡಿ ಫಲಾನುಭವಿಗಳಾಗಿದ್ದು, ನಿಮ್ಮ ಖಾತೆಗೆ ಹಣ ಜಮಾ ಆಗಿಲ್ಲವೆಂದರೆ, ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ: 18001155266, ಹೊಸ ಸಹಾಯವಾಣಿ: 011-24300606, ಲ್ಯಾಂಡ್‌ಲೈನ್ ಸಂಖ್ಯೆ: 011-23381092, 23382401 ಅನ್ನು, ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.