ರಾಜ್ಯದ 2 ಕಾಲೇಜುಗಳು ಈ ಬಾರಿಯ ಶೈಕ್ಷಣಿಕ ವರ್ಷದಿಂದ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಶಿಕ್ಷಣ ನೀಡಲಿದ್ದು, ಚಿಕ್ಕಬಳ್ಳಾಪುರದ SJC ಹಾಗೂ ಭಾಲ್ಕಿಯ BIT ಕಾಲೇಜುಗಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು AICTE ಮಾನ್ಯತೆ ನೀಡಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೇಳಿದೆ.
ಸದ್ಯ ಈ ಅವಕಾಶ ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಮಾತ್ರ ಲಭ್ಯವಿದೆ. ಕಳೆದ ವರ್ಷ 5 ಕಾಲೇಜುಗಳಿಗೆ ಕನ್ನಡದ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಶಿಕ್ಷಣ ನೀಡುವ ಅವಕಾಶವಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.