ಹಿಜಾಬ್ ವಿವಾದ ಕುರಿತಂತೆ ಸುಪ್ರೀಂನ ಇಬ್ಬರು ನ್ಯಾಯಮೂರ್ತಿಗಳಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಅಲ್ಲಿಯವರೆಗೂ ಹೈಕೋರ್ಟ್ ತೀರ್ಪು ಯಥಾಸ್ಥಿತಿಯಲ್ಲಿರಲಿದೆ.
ಹೀಗಾಗಿ, ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಸದ್ಯಕ್ಕೆ ಹಿಜಾಬ್ ಧರಿಸಿ, ಹಾಜರಾಗುವಂತಿಲ್ಲ. ‘ಹೈಕೋರ್ಟ್ ತೀರ್ಪಿನಂತೆ ರಾಜ್ಯದಲ್ಲಿ ನಿಯಮಗಳು ಮುಂದುವರಿಯಲಿವೆ. ಈಗಿರುವ ನಿಯಮದಂತೆ ಮಕ್ಕಳು ಶಾಲೆಗೆ ಹಾಜರಾಗಬೇಕು’ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.