ಬೆಂಗಳೂರು: ರಾಜ್ಯದಲ್ಲಿ ಇಂದು ಸಹ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ₹94.22 ಆಗಿದ್ದು, 1 ಲೀಟರ್ ಡೀಸೆಲ್ ದರ ₹86.37 ದಾಖಲಾಗಿ ಸ್ಥಿರವಾಗಿದೆ.
ಮೈಸೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ₹94.32 (₹0.49 ಪೈಸೆ ಏರಿಕೆ) ಆಗಿದ್ದು, 1 ಲೀಟರ್ ಡೀಸೆಲ್ ದರ ₹86.46 (₹0.46 ಪೈಸೆ ಏರಿಕೆ) ಆಗಿದೆ. ಇನ್ನು ಬೆಳಗಾವಿಯಲ್ಲಿ 1 ಲೀಟರ್ ಪೆಟ್ರೋಲ್ ದರ ₹94.78 (₹0.11 ಪೈಸೆ ಏರಿಕೆ) ಆಗಿದ್ದು, 1 ಲೀಟರ್ ಡೀಸೆಲ್ ದರ ₹86.90 (₹0.10 ಪೈಸೆ ಏರಿಕೆ) ಆಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.