BREAKING: ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ; ಶಾಲಾ ಕಾಲೇಜುಗಳಿಗೆ ರಜೆ

ಬಾಗಲಕೋಟೆ: ಬಾಗಲಕೋಟೆಯ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ ಏರ್ಪಟ್ಟಿದ್ದು, ಇಂದಿನಿಂದ ನಾಳೆ ರಾತ್ರಿ 8 ಗಂಟೆಯವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು, ಹಿಂದೂ-ಮುಸ್ಲಿಂ ಘರ್ಷಣೆ ಹಿನ್ನೆಲೆ…

ಬಾಗಲಕೋಟೆ: ಬಾಗಲಕೋಟೆಯ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ ಏರ್ಪಟ್ಟಿದ್ದು, ಇಂದಿನಿಂದ ನಾಳೆ ರಾತ್ರಿ 8 ಗಂಟೆಯವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಇನ್ನು, ಹಿಂದೂ-ಮುಸ್ಲಿಂ ಘರ್ಷಣೆ ಹಿನ್ನೆಲೆ ಪಟ್ಟಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ನಿನ್ನೆ ರಾತ್ರಿ 2 ಗುಂಪುಗಳು ಹೊಡೆದಾಟ ಆರಂಭಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಚಾಕು ಇರಿತದಿಂದ ಮೂವರು ಗಾಯಗೊಂಡಿದ್ದಾರೆ. ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.