Holiday | 87ನೇ ಕನ್ನಡ ಸಾಹಿತ್ಯ ಸಮ್ಮೇಳನ; ಇಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ

Holiday : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಇಂದಿನಿಂದ 3 ದಿನ ಮಂಡ್ಯದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು…

Holiday for schools and colleges

Holiday : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಇಂದಿನಿಂದ 3 ದಿನ ಮಂಡ್ಯದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ (Holiday) ಘೋಷಿಸಲಾಗಿದೆ.

ಇದನ್ನೂ ಓದಿ: Kannada Sahitya Sammelana | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ; ಫ್ರೀ ಬಸ್ ವ್ಯವಸ್ಥೆ

ಹೌದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗಣ್ಯರು ಮತ್ತು ನೋಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ನುಡಿಜಾತ್ರೆಯನ್ನು ಅದ್ಧೂರಿಯಾಗಿ ನಡೆಸಲು ರಾಜ್ಯ ಸರ್ಕಾರ, ಕಸಾಪ ಮತ್ತು ಜಿಲ್ಲಾಡಳಿತ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply