Holiday | ಕನ್ನಡ ಸಾಹಿತ್ಯ ಸಮ್ಮೇಳನ; ಮಂಡ್ಯ ಜಿಲ್ಲೆ ಶಾಲೆ- ಕಾಲೇಜುಗಳಿಗೆ ರಜೆ

Holiday : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಹಿನ್ನೆಲೆ, 2 ದಿನ ಮಂಡ್ಯ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು,…

schools holiday

Holiday : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಹಿನ್ನೆಲೆ, 2 ದಿನ ಮಂಡ್ಯ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹೌದು, ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ ಡಿಸೆಂಬರ್ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಹಿನ್ನೆಲೆ ಮಂಡ್ಯ DC ಡಾ.ಕುಮಾರ್ ಡಿಸೆಂಬರ್ 20 & 21 ರಂದು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ: Kannada Sahitya Sammelana | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ; ಫ್ರೀ ಬಸ್ ವ್ಯವಸ್ಥೆ

Vijayaprabha Mobile App free

ಇನ್ನು, ಕನ್ನಡ ನಾಡು ನುಡಿ ಬಗ್ಗೆ ವಿವಿಧ ಗೋಷ್ಠಿಗಳು ಇರುವುದರಿಂದ ಜ್ಞಾನಾರ್ಜನ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.