Holiday | ಇಂದು ಶಾಲಾ, ಕಾಲೇಜುಗಳಿಗೆ ರಜೆ.. ಕ್ಲಾರಿಟಿ

Holiday | ವೃಕ್ಷಮಾತೆ, ಶತಾಯುಷಿ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆಯಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ವರದಿ ಸುಳ್ಳು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸಿಎಂ ಕಚೇರಿ…

schools holiday

Holiday | ವೃಕ್ಷಮಾತೆ, ಶತಾಯುಷಿ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆಯಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ವರದಿ ಸುಳ್ಳು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸಿಎಂ ಕಚೇರಿ ಸ್ಪಷ್ಟಪಡಿಸಿದೆ.

ಹೌದು, ಇಂದು ಎಂದಿನಂತೆ ಶಾಲಾ, ಕಾಲೇಜುಗಳು ನಡೆಯಲಿವೆ. ಯಾವುದೇ ರಜೆ ಇಲ್ಲ. ಪೂರ್ಣ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ರಜೆ ಘೋಷಿಸಲಾಗಿದೆ ಎಂದು ಜಾಲತಾಣಗಳಲ್ಲಿ ವೈರಲ್ ಆಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.