5,000 ಕಾನ್ಸ್‌ಟೇಬಲ್ ನೇಮಕ: ಗೃಹ ಸಚಿವ ಆರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧ, ಸಿಐಡಿ ತನಿಖೆ ಮುಗಿದ ಕೂಡಲೇ ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು. ಜತೆಗೆ, ಹೊಸದಾಗಿ 5 ಸಾವಿರ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.…

araga jnanendra vijayaprabha news

ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧ, ಸಿಐಡಿ ತನಿಖೆ ಮುಗಿದ ಕೂಡಲೇ ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು. ಜತೆಗೆ, ಹೊಸದಾಗಿ 5 ಸಾವಿರ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಹೌದು, 545 ಪಿಎಸ್ಐ ಪೋಸ್ಟ್‌ಗಳ ನೇಮಕಾತಿ ಅಧಿಸೂಚನೆ ರದ್ದು ಆಗುವುದಿಲ್ಲ. ಆದರೆ, ಹೊಸದಾಗಿ ಪರೀಕ್ಷೆ ಮಾಡುತ್ತೇವೆ. ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನೀಡಲಾಗುವುದು. 545 ಹುದ್ದೆ ಬಿಟ್ಟು, ಮತ್ತೆ 450 PSI ನೇಮಕಾತಿ ಪ್ರಕ್ರಿಯೆ ಹೊಸದಾಗಿ ಪ್ರಾರಂಭಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.