ಬ್ರೇಕಿಂಗ್ ನ್ಯೂಸ್: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕರೋನ ಸೋಂಕು ದೃಢ!

ಬೆಂಗಳೂರು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕರೋನ ಸೋಂಕು ದೃಢ ಪಟ್ಟಿದೆ. ಕರೋನ ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದೂ, “ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ…

basavaraj bommayi vijayaprabha

ಬೆಂಗಳೂರು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕರೋನ ಸೋಂಕು ದೃಢ ಪಟ್ಟಿದೆ. ಕರೋನ ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದೂ, “ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.