House scheme karnataka : ಮನೆ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ವಿಚಾರ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಮನೆಗಳಲ್ಲಿ ಮೊದಲ ಹಂತದಲ್ಲಿ 1,008 ಮನೆಗಳನ್ನು ಮೇ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಹೌದು, ಇದೇ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ‘ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ 2ನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.