Ayushman Card: ಬಡ ಹಾಗೂ ಕೆಳ ವರ್ಗದ ಜನರ ಆರೋಗ್ಯದ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಅಥವಾ ಈಗಿನ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (PMJAY)ನೀಡಿದೆ. ಈ ಯೋಜನೆಯಿಂದ 5 ಲಕ್ಷದವರೆಗೆ ಉಚಿತ ಚಿಕತ್ಸೆ ಪಡೆಯಬಹುದು.
ಇದನ್ನು ಓದಿ: ಖ್ಯಾತ ನಟಿ ಶ್ರೀದೇವಿಯದ್ದು ಸಹಜ ಸಾವಲ್ಲ, ಪತಿಯ ಅಚ್ಚರಿಯ ಹೇಳಿಕೆ
ಹೌದು, ಈ ಯೋಜನೆಯಡಿ BPL ಕಾರ್ಡ್‌ದಾರರಿಗೆ ವರ್ಷಕ್ಕೆ 5 ಲಕ್ಷ ತನಕ ಉಚಿತ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ. ಕ್ಯಾನ್ಸರ್,ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ದುಬಾರಿ ವೆಚ್ಚದ ಚಿಕಿತ್ಸೆಗಳ ವೆಚ್ಚವನ್ನು ಕೂಡ ಈ ಯೋಜನೆಯಡಿ ಭರಿಸಲು ಅವಕಾಶವಿದೆ. ಇದರ ಲಾಭ ಪಡೆಯಲು ನೀವು ಆಯುಷ್ಮಾನ್ ಕಾರ್ಡ್ ಹೊಂದಿರಬೇಕು.

Ayushman Card: ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?
ಸರ್ಕಾರೀ ಆಸ್ಪತ್ರೆ ಸೇರಿದಂತೆ ಗ್ರಾಮೀಣ ಪ್ರದೇಶದ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ಈ ಕಾರ್ಡ್ ಗಳನ್ನು ನೀಡಲಾಗುತ್ತಿದ್ದು, ಈ ಕಾರ್ಡ್ ಪಡೆಯಬೇಕಾದರೆ ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ನೀಡಬೇಕು.
ಇದನ್ನೂ ಓದಿ: ಇಂದು ವಜ್ರ ಯೋಗದಿಂದ ಈ ರಾಶಿಗಳಿಗೆ ಶಿವನ ಅನುಗ್ರಹ..!
ಪಿಎಂಜೆಎವೈ https://pmjay.gov.in/ ಗಾಗಿ ವಿಶೇಷ ವೆಬ್ ಸೈಟ್ ಗೆ ಭೇಟಿ ನೀಡಿ, ಆ ಬಳಿಕ ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ ನೋಂದಣಿ ಮಾಡಬೇಕು. ನಂತರ ಫಿಂಗರ್ ಪ್ರಿಂಟ್, ಕಣ್ರೆಪ್ಸೆ, ಒಟಿಪಿ ಹಾಗೂ ಮುಖ ಆಧಾರಿತ ನೋಂದಣಿ ಮಾಡಿ. ಜೊತೆಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್, ವಾಸ್ತವ್ಯ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಗಾತ್ರದ ಫೋಟೋ ಅಪ್ಲೋಡ್ ಮಾಡಿ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |