ಹೆಚ್ಚಿನ ಜನರು ಆಧಾರ್ ಕಾರ್ಡ್‌ನ ಫೋಟೋ ಬದಲಿಸಿದ್ದರೆ ಚೆನ್ನಾಗಿತ್ತು ಅಂದುಕೊಂಡಿರುತ್ತಾರೆ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ..
➤UIDAI ವೆಬ್‌ಸೈಟ್‌ನಿಂದ ನೋಂದಣಿ ಫಾರ್ಮ್ ಡೌನ್‌ಲೋಡ್ ಮಾಡಿ.
➤ಮಾಡಬೇಕಾದ ಬದಲಾವಣೆಯ ಭರ್ತಿ ಮಾಡಿ.
➤ಫಾರ್ಮ್ಅನ್ನು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಸಲ್ಲಿಸಿ.
➤ಅಲ್ಲಿ ನಿಮ್ಮ ಹೊಸ ಛಾಯಾಚಿತ್ರವನ್ನು ತೆಗೆದುಕೊಳ್ಳುತ್ತಾರೆ.
➤ಬಳಿಕ ನೋಂದಣಿ ಪ್ರಕ್ರಿಯೆ ಮುಗಿಸಿ.
➤ಬದಲಾದ ಪೋಟೋವನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ.
➤ಅಪ್‌ಡೇಟೆಡ್ ಆಧಾರ್‌ನ್ನ ಡೌನ್‌ಲೋಡ್ ಮಾಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.