ಎಸ್‌ಎಂಎಸ್ ಅಥವಾ ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ..?

ಪಿಂಚಣಿ ಭವಿಷ್ಯ ನಿಧಿ ಸಂಸ್ಥೆ (EPFO) ಖಾತೆಗಳನ್ನು ಹೊಂದಿರುವ ಉದ್ಯೋಗಿಗಳು ತಮ್ಮ PF ಬ್ಯಾಲೆನ್ಸ್ ಎಸ್‌ಎಂಎಸ್ ಅಥವಾ ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಬಹುದು. EPFO ಖಾತೆಗಳನ್ನು ಹೊಂದಿರುವ ಉದ್ಯೋಗಿಗಳು ತಮ್ಮ…

ಪಿಂಚಣಿ ಭವಿಷ್ಯ ನಿಧಿ ಸಂಸ್ಥೆ (EPFO) ಖಾತೆಗಳನ್ನು ಹೊಂದಿರುವ ಉದ್ಯೋಗಿಗಳು ತಮ್ಮ PF ಬ್ಯಾಲೆನ್ಸ್ ಎಸ್‌ಎಂಎಸ್ ಅಥವಾ ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಬಹುದು. EPFO ಖಾತೆಗಳನ್ನು ಹೊಂದಿರುವ ಉದ್ಯೋಗಿಗಳು ತಮ್ಮ PF ಬ್ಯಾಲೆನ್ಸ್ ಪರಿಶೀಲಿಸಲು 7738299899, ​​011-22901406 ಅನ್ನು ಡಯಲ್ ಮಾಡಬಹುದು.

ಪಿಎಫ್ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಮೂಲಕವೂ ಪರಿಶೀಲಿಸಬಹುದಾಗಿದ್ದು, ಇದನ್ನು ಮಾಡಲು, ‘EPFOHO UAN LAN’ ಎಂದು ಟೈಪ್ ಮಾಡಿ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 7738299899 ಗೆ SMS ಕಳುಹಿಸಿ ಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.