ಆನ್‌ಲೈನ್‌ನಲ್ಲಿ DL ಪಡೆಯವುದು ಹೇಗೆ..? ಡ್ರೈವಿಂಗ್ ಲೈಸೆನ್ಸ್‌ ಪಡೆಯಲು ಹೀಗೆ ಅಪ್ಲೈ ಮಾಡಿ..

ಭಾರತದಲ್ಲಿ ವಾಹನವನ್ನು ಚಾಲನೆ ಮಾಡಲು ಡ್ರೈವಿಂಗ್ ಲೈಸೆನ್ಸ್ ಕಡ್ಡಾಯ. ಆದರೆ DL ಪಡೆಯಲು ಇನ್ಮುಂದೆ ಆರ್‌ಟಿಓಗೆ ಅಲೆಯಬೇಕಾಗಿಲ್ಲ. ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಬಹುದು. ಚಾಲನಾ ಪರವಾನಗಿಯನ್ನು ಆನ್‌ಲೈನ್‌ನಲ್ಲಿ ಪಡೆಯಲು ಅಗತ್ಯವಿರುವ ಹಂತಗಳು ಇಲ್ಲಿವೆ: ➤…

driving licence

ಭಾರತದಲ್ಲಿ ವಾಹನವನ್ನು ಚಾಲನೆ ಮಾಡಲು ಡ್ರೈವಿಂಗ್ ಲೈಸೆನ್ಸ್ ಕಡ್ಡಾಯ. ಆದರೆ DL ಪಡೆಯಲು ಇನ್ಮುಂದೆ ಆರ್‌ಟಿಓಗೆ ಅಲೆಯಬೇಕಾಗಿಲ್ಲ. ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಬಹುದು.
ಚಾಲನಾ ಪರವಾನಗಿಯನ್ನು ಆನ್‌ಲೈನ್‌ನಲ್ಲಿ ಪಡೆಯಲು ಅಗತ್ಯವಿರುವ ಹಂತಗಳು ಇಲ್ಲಿವೆ:

➤ ಮೊದಲಿಗೆ https://parivahan.gov.in/parivahan/ಗೆ ಲಾಗ್‌ಇನ್ ಆಗಿ.

➤ ಆನ್‌ಲೈನ್ ‘ಸೇವೆಗಳ ಚಾಲನಾ ಪರವಾನಗಿ ಸಂಬಂಧಿತ ಸೇವೆಗಳ’ ಆಯ್ಕೆ ಮಾಡಿ.

Vijayaprabha Mobile App free

➤ ನಿಮ್ಮ ರಾಜ್ಯವನ್ನು ಆಯ್ಕೆಮಾಡಿ.

➤ ಚಾಲನಾ ಪರವಾನಗಿಗಾಗಿ ಅರ್ಜಿ’ ಆಯ್ಕೆಯನ್ನು ಕ್ಲಿಕ್ ಮಾಡಿ.

➤ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.

➤ ಕಲಿಯುವವರ ಪರವಾನಗಿ ಅರ್ಜಿ ನಮೂನೆ ಭರ್ತಿ ಮಾಡಿ.

➤ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

➤ ಪರೀಕ್ಷೆ ದಿನಾಂಕ ಆಯ್ಕೆಮಾಡಿ, ಪಾವತಿಸಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.