ಸೆಂಟ್ರಿಂಗ್ ಕೆಲಸ, ಗಾರೆ ಕೆಲಸ, ಸಿಮೆಂಟ್ ಕೆಲಸ, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಿಕಲ್ ಕೆಲಸ, ವಯರಿಂಗ ಕೆಲಸ, ಟವರ್ ನಿರ್ಮಾಣ ಕಾರ್ಮಿಕರು, ಕೊಳವೆ ಮಾರ್ಗ, ಒಳ ಚರಂಡಿ, ಮೋರಿ ಸೇತುವೆ, ಪೆಂಟಿಂಗ್ ಕೆಲಸ, ಪ್ಲಮ್ಬರ್ ಕೆಲಸ, ಬಾರ ಬೆಂಡರ್ ಕೆಲಸ, ಟೆಲ್ಸ್ (Tails ) ಕೆಲಸ, ಬಡಗಿ ಕೆಲಸ, ರಸ್ತೆ ನಿರ್ಮಾಣ, ಡಾಮಾರಿಕರಣ ಕಾರ್ಮಿಕರು ಮುಂತಾದ ಕೆಲಸ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕ ಕಾರ್ಡ್ ನ್ನು ನೀಡುತ್ತಿದೆ
ಕಾರ್ಮಿಕ ಕಾರ್ಡ್ ಉಪಯೋಗಗಳು:
1) ಕಾರ್ಮಿಕ ಕೆಲಸಗಾರರ ಮಕ್ಕಳಿಗೆ ಶಿಕ್ಷಣ ಪಡೆಯಲು ವಿಶೇಷ ಸ್ಕಾಲರ್ಶಿಪ್ (ಕಲಿಕೆ ಭಾಗ್ಯ) 2000 ದಿoದ 30000 ವರೆಗೆ ಸಿಗುತ್ತದೆ.
2) ಕಾರ್ಮಿಕರು ಅಥವಾ ಅವರ ಮಕ್ಕಳು ಮದುವೆ ಸಮಯದಲ್ಲಿ ರೂ 50,000/- ದಷ್ಟು ಸಹಾಯ ಧನ ಸಿಗುತ್ತದೆ.
3) 60 ವರ್ಷ ಆದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಸಿಗಲಿದೆ.
4) ಕಾರ್ಮಿಕರು ಕಾರ್ಮಿಕ ಕಾರ್ಡ್ ಮಾಡಿಸುವುದರಿಂದ ಕಾರ್ಮಿಕ ಆರೋಗ್ಯ ಭಾಗ್ಯ ಮತ್ತು ಕಾರ್ಮಿಕ ಚಿಕಿತ್ಸೆ ಭಾಗ್ಯಸಿಗಲಿದೆ.
5) ಇಂದು ವೇಳೆ ಕೆಲಸ ನಿರ್ವಹಿಸುವಾಗ ಕಾರ್ಮಿಕ ಮರಣ ಹೊಂದಿದಲ್ಲಿ 5,00,000/- ಸಂಪೂರ್ಣ ಶಾಶ್ವತ ದುರ್ಬಲತೆ ಗೆ 2,00,000/-, ಭಾಗಶಃ ಶಾಶ್ವತ ದುರ್ಬಲತೆ ಗೆ 1,00,000, ಹೀಗೆ ಮುಂತಾದ ಪ್ರಯೋಜನಗಳನ್ನು ಕಾರ್ಮಿಕ ಕಾರ್ಡ್ ನಲ್ಲಿ ಪಡೆಯಬಹುದಾಗಿದ್ದು, ವಯಸ್ಸಿನ ಮಿತಿ 18 ರಿಂದ 55 ವರ್ಷ ಇರುತ್ತದೆ.
ಕಟ್ಟಡ ಕಾರ್ಮಿಕರ ನೋಂದಾಣಿ ಮತ್ತು ರಿನೆವಲ್ಗೆ ಬೇಕಾಗುವ ದಾಖಲಾತಿಗಳು:
1 ) ಆಧಾರ್ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್ ಇರಬೇಕು
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್ ಬುಕ್
4 ) ಫೋಟೊ ಒಂದು
5 ) ವೋಟರ್ ಐಡಿ
6 ) ಫಾರ್ಮ್ ನಮ್ಮಲ್ಲಿ ಲಭ್ಯವಿದೆ
7 ) ನಾಮಿನಿ ಆಧಾರ್
8 ) ಕಟ್ಟಡ ಕಾರ್ಮಿಕರ ಮಕ್ಕಳ ಸ್ಥಾಲರ್‌ಶಿಪ್
9 ) ಮಕ್ಕಳ ಆಧಾರ್ ಕಾರ್ಡ್
10 ) 2 ಪೋಟೊ