link Aadhaar with RTC: ರೈತರು ನಿಗದಿತ ಸಂದರ್ಭಗಳಲ್ಲಿ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯಲು ಇನ್ಮುಂದೆ ಪಹಣಿಗೂ ಆಧಾರ್ ಸೀಡಿಂಗ್ ಮಾಡಿಸಿರಬೇಕೆಂದು ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ.
ಇದನ್ನು ಓದಿ: 15,000 ರೂ ನೇರ ಖಾತೆಗೆ; ಫೆಬ್ರವರಿ 29 ಕೊನೆ ದಿನ !
ಹೌದು, ಈ ಕುರಿತು ಆದೇಶಿಸಿರುವ ಕಂದಾಯ ಇಲಾಖೆ, ಯಾವುದೇ ರೀತಿಯ ಸೌಲಭ್ಯ ಪಡೆಯಲೂ ಇನ್ಮುಂದೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಲ್ಯಾಂಡ್ ರೆಕಾರ್ಡ್ಸ್ ವೆಬ್ಸೈಟ್ಗೆ ಭೇಟಿ ನೀಡಿ RTCಗೆ ಪಹಣಿಗೆ ತಮ್ಮ ಆಧಾರ್ ಜೋಡಣೆ ಮಾಡಬಹುದಾಗಿದೆ.
link Aadhaar with RTC : RTCಗೆ ಆಧಾರ್ ಲಿಂಕ್ ಮಾಡುವುದು ಹೇಗೆ? ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ
ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯವಾಗಿದೆ.
ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ಅಧಿಕೃತ ವೆಬ್ ಸೈಟ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ (link Aadhaar with RTC) ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಅಷ್ಟೇ ಅಲ್ಲ, ರೈತರು ತಮ್ಮ ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.
ಇದನ್ನು ಓದಿ: ‘ಪಿಎಂ ಸೂರ್ಯ ಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಉಚಿತ ವಿದ್ಯುತ್, ಸಬ್ಸಿಡಿಗೆ ಯಾರು ಅರ್ಹರು?
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |