Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » dina bhavishya » how to link aadhaar with rtc
Dina bhavishya ಪ್ರಮುಖ ಸುದ್ದಿ

link Aadhaar with RTC : RTCಗೆ ಆಧಾರ್ ಲಿಂಕ್ ಕಡ್ಡಾಯ: ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ..!

link Aadhaar with RTC: ರೈತರು ನಿಗದಿತ ಸಂದರ್ಭಗಳಲ್ಲಿ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯಲು ಇನ್ಮುಂದೆ ಪಹಣಿಗೂ ಆಧಾರ್ ಸೀಡಿಂಗ್ ಮಾಡಿಸಿರಬೇಕೆಂದು ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ. ಇದನ್ನು ಓದಿ: 15,000 ರೂ ನೇರ…

Author Avatar

Vijayaprabha

February 27, 202412:37 pm Aadhar link RTCaadhar link rtc loginaadhar link rtc mojini v3Aadhar link to RTC Karnatakaaadhar link to rtc onlinelink Aadhaar with RTCRTC Aadhaar link StatusRTC aadhar card linkRTCಗೆ ಆಧಾರ್ ಲಿಂಕ್
link Aadhaar with RTC

link Aadhaar with RTC: ರೈತರು ನಿಗದಿತ ಸಂದರ್ಭಗಳಲ್ಲಿ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯಲು ಇನ್ಮುಂದೆ ಪಹಣಿಗೂ ಆಧಾರ್ ಸೀಡಿಂಗ್ ಮಾಡಿಸಿರಬೇಕೆಂದು ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ.

ಇದನ್ನು ಓದಿ: 15,000 ರೂ ನೇರ ಖಾತೆಗೆ; ಫೆಬ್ರವರಿ 29 ಕೊನೆ ದಿನ !

ಹೌದು, ಈ ಕುರಿತು ಆದೇಶಿಸಿರುವ ಕಂದಾಯ ಇಲಾಖೆ, ಯಾವುದೇ ರೀತಿಯ ಸೌಲಭ್ಯ ಪಡೆಯಲೂ ಇನ್ಮುಂದೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಲ್ಯಾಂಡ್ ರೆಕಾರ್ಡ್ಸ್ ವೆಬ್​ಸೈಟ್​ಗೆ ಭೇಟಿ ನೀಡಿ RTCಗೆ ಪಹಣಿಗೆ ತಮ್ಮ ಆಧಾರ್ ಜೋಡಣೆ ಮಾಡಬಹುದಾಗಿದೆ.

Vijayaprabha Mobile App free
link Aadhaar with RTC
How to link Aadhaar with RTC

link Aadhaar with RTC : RTCಗೆ ಆಧಾರ್ ಲಿಂಕ್ ಮಾಡುವುದು ಹೇಗೆ? ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ

ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯವಾಗಿದೆ.

ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ಅಧಿಕೃತ ವೆಬ್ ಸೈಟ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ (link Aadhaar with RTC) ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಷ್ಟೇ ಅಲ್ಲ, ರೈತರು ತಮ್ಮ ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.

ಇದನ್ನು ಓದಿ:  ‘ಪಿಎಂ ಸೂರ್ಯ ಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಉಚಿತ ವಿದ್ಯುತ್, ಸಬ್ಸಿಡಿಗೆ ಯಾರು ಅರ್ಹರು?

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ATM

ATM: ಯಾವ ಎಟಿಎಂನಿಂದ ದಿನಕ್ಕೆ ಎಷ್ಟು ಹಣ ಪಡೆಯಬಹುದು? ಮಿತಿ ಮೀರಿದರೆ ಭಾರಿ ಶುಲ್ಕ, ಈ ನಿಯಮಗಳನ್ನು ತಿಳಿದುಕೊಳ್ಳಿ!

By Vijayaprabha April 10, 2023
#ट्रेंडिंग हैशटैग:Aadhar link RTCaadhar link rtc loginaadhar link rtc mojini v3Aadhar link to RTC Karnatakaaadhar link to rtc onlinelink Aadhaar with RTCRTC Aadhaar link StatusRTC aadhar card linkRTCಗೆ ಆಧಾರ್ ಲಿಂಕ್

Post navigation

Previous Previous post: 15,000 ರೂ ನೇರ ಖಾತೆಗೆ; ಫೆಬ್ರವರಿ 29 ಕೊನೆ ದಿನ !
Next Next post: Yuvanidi Yojana: ನಿಮ್ಮ ಖಾತೆಗೆ ₹3,000.. ಈಗಲೇ ಚೆಕ್‌ ಮಾಡಿ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By