ರೈತರೇ ನಿಮ್ಮ ಜಮೀನಿನ ನಕ್ಷೆ ನೀವೇ ಮಾಡಿಕೊಳ್ಳಿ..!

ನಾಗರಿಕರು ತಮ್ಮ ಜಮೀನಿನ ನಕ್ಷೆಗಳನ್ನು ಸ್ವತಃ ಮಾಡಿಕೊಳ್ಳುವ ನಿಟ್ಟಿನಲ್ಲಿ ವಿನೂತನ ಸ್ವಾವಲಂಬಿ ವ್ಯವಸ್ಥೆಯನ್ನು ರಾಜ್ಯ ಸರಕಾರದ ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆ ಜಾರಿಗೆ ತಂದಿದೆ. ಈ ವಿನೂತನ ವ್ಯವಸ್ಥೆ ದೇಶದಲ್ಲೇ ಪ್ರಥಮವಾಗಿದೆ.…

land map

ನಾಗರಿಕರು ತಮ್ಮ ಜಮೀನಿನ ನಕ್ಷೆಗಳನ್ನು ಸ್ವತಃ ಮಾಡಿಕೊಳ್ಳುವ ನಿಟ್ಟಿನಲ್ಲಿ ವಿನೂತನ ಸ್ವಾವಲಂಬಿ ವ್ಯವಸ್ಥೆಯನ್ನು ರಾಜ್ಯ ಸರಕಾರದ ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆ ಜಾರಿಗೆ ತಂದಿದೆ. ಈ ವಿನೂತನ ವ್ಯವಸ್ಥೆ ದೇಶದಲ್ಲೇ ಪ್ರಥಮವಾಗಿದೆ.

ಜಮೀನಿನ ನಕ್ಷೆ ಮಾಡಿಕೊಳ್ಳುವುದು ಹೇಗೆ..?

* ಸರ್ಕಾರದ rdservices.karnataka.gov.in ವೆಬ್ ಸೈಟ್‌ಗೆ ಹೋಗಿ ಸ್ವಾವಲಂಬಿ ಲಿಂಕ್ ಗೆ ಕ್ಲಿಕ್ ಮಾಡಿಕೊಳ್ಳಬೇಕು. ಬಳಿಕ ಮೊಬೈಲ್ ನಂಬರ್ ಹಾಕಿ ಲಾಗಿನ್ ಆಗಬೇಕು.

Vijayaprabha Mobile App free

*ಒಟಿಪಿ ಹಾಕಿ ಅರ್ಜಿದಾರರ ವಿವರಗಳ ಮೇಲೆ ಕ್ಲಿಕ್ಕಿಸಿ. ಅವಶ್ಯವಿರುವ ನಕ್ಷೆ ನಮೂದಿಸಿ ಮಾಹಿತಿ ಭರ್ತಿ ಮಾಡಿ.

*ಅರ್ಜಿ ಸಲ್ಲಿಸಿದ 48 ಗಂಟೆಯೊಳಗೆ FMB ಸಂಖ್ಯೆಯನ್ನು ಸ್ಕೇಲ್ ಗೆ ಜೋಡಿಸಿ ಇಲಾಖೆ ಮರಳಿ ವೆಬ್ಸೈಟ್ ಗೆ ಅಪ್ಲೋಡ್ ಮಾಡುತ್ತದೆ.

*ಈಗ ಡೌನ್ಲೋಡ್ ಮಾಡಿ ಜಮೀನಿನೊಳಗಡೆ ಅಗತ್ಯಕ್ಕೆ ತಕ್ಕಂತೆ ನಕ್ಷೆ ಮಾಡಿ, ಅಪ್ಲೋಡ್ ಮಾಡಿ. ಬಳಿಕ ಎಲ್ಲಾ ಕೆಲಸ ಇಲಾಖೆಯೇ ನೋಡಿಕೊಳ್ಳುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.