BREAKING: LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

LPG cylinder price | ದೇಶದಲ್ಲಿ ಇಂದಿನಿಂದ ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಕಡಿಮೆಯಾಗಿದೆ. ಹೌದು, ದೇಶದಲ್ಲಿ ಇಂದಿನಿಂದ LPG ಸಿಲಿಂಡರ್‌ ಬೆಲೆ 5 ರೂಪಾಯಿ ಕಡಿಮೆಯಾಗಿದೆ. ಆದರೆ, ದರ ಕಡಿಮೆಯಾಗಿರುವುದು ವಾಣಿಜ್ಯ…

LPG Cylinder Price

LPG cylinder price | ದೇಶದಲ್ಲಿ ಇಂದಿನಿಂದ ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಕಡಿಮೆಯಾಗಿದೆ.

ಹೌದು, ದೇಶದಲ್ಲಿ ಇಂದಿನಿಂದ LPG ಸಿಲಿಂಡರ್‌ ಬೆಲೆ 5 ರೂಪಾಯಿ ಕಡಿಮೆಯಾಗಿದೆ. ಆದರೆ, ದರ ಕಡಿಮೆಯಾಗಿರುವುದು ವಾಣಿಜ್ಯ ಬಳಕೆಯ ಸಿಲಿಂಡರ್‌ನದ್ದು ಮಾತ್ರ. ಗೃಹ ಬಳಕೆಯ LPG ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾದ ಪರಿಣಾಮ ಅದರ ಉಪ ಉತ್ಪನ್ನಗಳ ಬೆಲೆಯೂ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಸದ್ಯ 19KG ಸಿಲಿಂಡರ್‌ ಬೆಲೆ ₹1,669 ಇದೆ. ಕಳೆದೊಂದು ವರ್ಷದಲ್ಲಿ ವಾಣಿಜ್ಯ LPG ಸಿಲಿಂಡರ್‌ ಬೆಲೆ ₹200ಗಳಷ್ಟು ಕಡಿಮೆಯಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.