ಮನೆ ಕಟ್ಟುವವರಿಗೆ ಸಂತಸದ ಸುದ್ದಿ

ಮನೆ ಕಟ್ಟುವವರಿಗೆ ಶುಭ ಸುದ್ದಿ. ನಿರ್ಮಾಣ ಸಾಮಗ್ರಿಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಟನ್‌ ಕಬ್ಬಿಣ 65 ಸಾವಿರ ರೂಪಾಯಿಗೆ ಇಳಿಕೆಯಾಗಿದೆ. ಹೌದು, ಕಳೆದ ಏಪ್ರಿಲ್‌ನಲ್ಲಿ ಪ್ರತಿ ಟನ್‌ಗೆ 75 ಸಾವಿರ…

ಮನೆ ಕಟ್ಟುವವರಿಗೆ ಶುಭ ಸುದ್ದಿ. ನಿರ್ಮಾಣ ಸಾಮಗ್ರಿಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಟನ್‌ ಕಬ್ಬಿಣ 65 ಸಾವಿರ ರೂಪಾಯಿಗೆ ಇಳಿಕೆಯಾಗಿದೆ.

ಹೌದು, ಕಳೆದ ಏಪ್ರಿಲ್‌ನಲ್ಲಿ ಪ್ರತಿ ಟನ್‌ಗೆ 75 ಸಾವಿರ ರೂ, ಮೇನಲ್ಲಿ 80 ಸಾವಿರ ರೂ ಗಡಿ ದಾಟಿತ್ತು. ಹೋಲ್‌ಸೇಲ್‌ ಮಾರ್ಕೆಟ್‌ನಲ್ಲಿ ಈ ಬೆಲೆ 60 ಸಾವಿರ ರೂಪಾಯಿಗೆ ಇಳಿದಿದ್ದು, ಸಿಮೆಂಟ್ ಬೆಲೆ ಪ್ರತಿ ಚೀಲದ ಮೇಲೆ 6 ರೂಪಾಯಿ ಇಳಿಕೆಯಾಗಿದ್ದು, ಇಟ್ಟಿಗೆ ಮತ್ತು ಮರಳಿನ ಬೆಲೆಯೂ ಕಡಿಮೆಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.