BREAKING: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ

Gold price : ರಾಜ್ಯದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 10 ಗ್ರಾಮ್‌ ಚಿನ್ನದ ಬೆಲೆ ಕೂಡ ₹700 ಏರಿಕೆಯಾಗಿದ್ದು,ಬೆಳ್ಳಿಯ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಮ್‌ ಚಿನ್ನದ…

Gold price today

Gold price : ರಾಜ್ಯದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 10 ಗ್ರಾಮ್‌ ಚಿನ್ನದ ಬೆಲೆ ಕೂಡ ₹700 ಏರಿಕೆಯಾಗಿದ್ದು,ಬೆಳ್ಳಿಯ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಮ್‌ ಚಿನ್ನದ ಬೆಲೆ ₹760 ಏರಿಕೆಯಾಗಿ, ₹1,21,580ಕ್ಕೆ ತಲುಪಿದೆ. 22 ಕ್ಯಾರೆಟ್‌ನ 10 ಗ್ರಾಮ್‌ ಚಿನ್ನದ ಬೆಲೆ ಕೂಡ ₹700 ಏರಿಕೆಯಾಗಿದ್ದು, ₹1,11,450ಕ್ಕೆ ಬಂದು ನಿಂತಿದೆ. 18 ಕ್ಯಾರೆಟ್‌ನ 10ಗ್ರಾಂ ಚಿನ್ನದ ಬೆಲೆಯಲ್ಲಿ ₹570 ಏರಿಕೆಯಾಗಿ, ₹91,190 ನಂತೆ ಮಾರಾಟವಾಗುತ್ತಿದೆ. ಬೆಳ್ಳಿಯ ಬೆಲೆಯಲ್ಲಿ ಪ್ರತಿ KGಗೆ ₹10 ಇಳಿಕೆಯಾಗಿ, ₹1,57,000ನಂತೆ ಮಾರಾಟವಾಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.