ಇಂದು ಹೈದರಾಬಾದ್ ಮತ್ತು ಡೆಲ್ಲಿ ಸೆಣಸಾಟ; ತೀವ್ರ ಪೈಪೋಟಿ ನಿರೀಕ್ಷೆ!

ದುಬೈ : ಐಪಿಎಲ್ 13 ಆವೃತ್ತಿಯ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೆಣಸಲಿದ್ದು, ಪೈಪೋಟಿ ನಿರೀಕ್ಷಿಸಲಾಗಿದೆ. ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಡೆಲ್ಲಿ…

srh vs dc match vijayaprabha news

ದುಬೈ : ಐಪಿಎಲ್ 13 ಆವೃತ್ತಿಯ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೆಣಸಲಿದ್ದು, ಪೈಪೋಟಿ ನಿರೀಕ್ಷಿಸಲಾಗಿದೆ.

ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಡೆಲ್ಲಿ ತಂಡ ಶಿಖರ್ ಧವನ್, ಮಾರ್ಕಸ್ ಸ್ಟೊಯಿನಿಸ್, ಕಗಿಸೊ ರಬಡಾ, ಅನ್ರಿಕ್ ನಾರ್ತ್ಜೆ, ರಿಷಭ್ ಪಂತ್ ಅವರಂತಹ ಆಟಗಾರರನ್ನು ಹೊಂದಿದ್ದು ಅಗ್ರ ಸ್ಥಾನಕ್ಕೇರಲು ಹವಣಿಸುತ್ತಿದೆ.

ಇನ್ನು ಸನ್‌ರೈಸರ್ಸ್‌ಗೆ ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯದಲ್ಲಿ ಜಯಗಳಿಸಲೇ ಬೇಕಾದ ಅನಿವಾರ್ಯತೆಯಿದ್ದು, ನಾಯಕ ಡೇವಿಡ್ ವಾರ್ನರ್, ಜಾನಿ ಬೆರ್ಸ್ಟೋ, ಮನೀಶ್ ಪಾಂಡೆ, ರಶೀದ್ ಖಾನ್ ಅವರ ಮೇಲೆ ಅವಲಂಬಿತವಾಗಿದೆ. ಉಭಯ ತಂಡಗಳು ಈವರೆಗೆ 16 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 10 ಪಂದ್ಯಗಳಲ್ಲಿ ಹೈದ್ರಾಬಾದ್ ಹಾಗು 6 ಪಂದ್ಯಗಳಲ್ಲಿ ಡೆಲ್ಲಿ ಜಯ ಸಾಧಿಸಿದೆ.

Vijayaprabha Mobile App free

ತಂಡದ ಸಂಭಾವ್ಯ ಪಟ್ಟಿ:

ದೆಹಲಿ ಕ್ಯಾಪಿಟಲ್ಸ್ : ಅಜಿಂಕ್ಯ ರಹಾನೆ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಡಾ, ಅನ್ರಿಕ್ ನಾರ್ತ್ಜೆ, ತುಷಾರ್ ದೇಶಪಾಂಡೆ, ಪೃತ್ವಿ ಷಾ, ಡ್ಯಾನಿಯಲ್ ಸ್ಯಾಮ್ಸ, ಹರ್ಷಲ್ ಪಟೇಲ್, ಮೋಹಿತ್ ಶರ್ಮಾ, ಅಲೆಕ್ಸ್ ಕ್ಯಾರಿ, ಅವೇಶ್ ಖಾನ್, ಪ್ರವೀಣ್ ದುಬೆ, ಸಂದೀಪ್ ಲಮಿಚಾನೆ, ಕೀಮೋ ಪಾಲ್, ಲಲಿತ್ ಯಾದವ್

ಸನ್‌ರೈಸರ್ಸ್ ಹೈದರಾಬಾದ್ : ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ಕೀಪರ್), ಮನೀಶ್ ಪಾಂಡೆ, ವಿಜಯ್ ಶಂಕರ್, ಜೇಸನ್ ಹೋಲ್ಡರ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಖಲೀಲ್ ಅಹ್ಮದ್, ವೃದ್ಧಿಮಾನ್ ಸಾಹ, ಶ್ರೀವತ್ಸ್ ವ್ ಗೋಸ್ವಾಮಿ, ಸಿದ್ದಾರ್ಥ್ ಕೌಲ್, ಮೊಹಮ್ಮದ್ ನಬಿ, ಕೇನ್ ವಿಲಿಯಮ್ಸನ್, ಬವನಕಾ ಸಂದೀಪ್, ಬಿಲ್ಲಿ ಸ್ಟ್ಯಾನ್ಲೇಕ್, ಫ್ಯಾಬಿಯನ್ ಅಲೆನ್, ವಿರಾಟ್ ಸಿಂಗ್, ಬೆಸಿಲ್ ಥಾಂಪಿ, ಸಂಜಯ್ ಯಾದವ್, ಅಭಿಷೇಕ್ ಶರ್ಮಾ, ಪೃಥ್ವಿ ರಾಜ್ ಯರ್ರಾ, ಶಹಬಾಜ್ ನದೀಮ್

ಇದನ್ನು ಓದಿ: ಕೊಲ್ಕತ್ತಾ ಬೌಲರ್ ಗಳ ಬೆವರಿಳಿಸಿದ ಗೇಲ್, ಮಂದೀಪ್; ಪಂಜಾಬ್ ಗೆ 8 ವಿಕೆಟ್ ಭರ್ಜರಿ ಜಯ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.