ಮೃತ ಹಿಂದೂ ಪುರುಷನ ಆಸ್ತಿಯಲ್ಲಿ ಎಲ್ಲಾ ಮಕ್ಕಳಿಗೂ ಸಮಪಾಲು ಬರುತ್ತದೆ. ಮಕ್ಕಳಲ್ಲಿ ಯಾರಾದರೂ ತೀರಿಹೋಗಿದ್ದರೆ ಅಂತಹ ಮಕ್ಕಳ ಭಾಗ ಅವರ ವಾರಸುದಾರರಿಗೆ ಸಮವಾಗಿ ಸಲ್ಲುತ್ತದೆ.
ಹೀಗಾಗಿ ನಿಮ್ಮ ಅಕ್ಕ ಮೃತಪಟ್ಟಿದ್ದರೆ, ತಂದೆಯ ಆಸ್ತಿಯಲ್ಲಿ ಅಕ್ಕನ ಮಕ್ಕಳಿಗೆ ಪಾಲು ಕೊಡಬೇಕಾಗುತ್ತದೆ. ಅವರು ಒಪ್ಪಿದರೆ ರಾಜಿ ಮಾಡಿಕೊಂಡು ಆಸ್ತಿಯಲ್ಲಿ ಹೆಚ್ಚೂ ಕಡಿಮೆ ಭಾಗ ತೆಗೆದುಕೊಳ್ಳಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.