ವ್ಯಕ್ತಿಯೊಬ್ಬ ಎರಡು ಮದುವೆ ಆಗಿದ್ದು, ಆತನ ಸಾವಿನ ಬಳಿಕ 2ನೇ ಹೆಂಡತಿಗೆ ಪಿಂಚಣಿ ಸಿಗುತ್ತದೆಯೇ, ಇಲ್ಲವೇ ಎಂಬುದಕ್ಕೆ ಕಾನೂನಿನಲ್ಲಿ ಉತ್ತರವಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಮೊದಲ ಹೆಂಡತಿಯಿಂದ ವಿಚ್ಚೇದನ ಪಡೆಯದೇ 2ನೇ ಮದುವೆಯಾದರೆ ಅದು ಮಾನ್ಯವಲ್ಲ. ಇಂತಹ ಪ್ರಕರಣದಲ್ಲಿ 2ನೇ ಪತ್ನಿಯು ಗಂಡನ ಮರಣಾನಂತರ ಪಿಂಚಣಿ ಪಡೆದುಕೊಳ್ಳಲು ಅರ್ಹರಾಗಿರುವುದಿಲ್ಲ. ಕಾನೂನುಬದ್ಧವಾಗಿ ವಿವಾಹವಾದ ಪತ್ನಿ ಮಾತ್ರ ಕುಟುಂಬ ಪಿಂಚಣಿಗೆ ಅರ್ಹಳಾಗಿರುತ್ತಾಳೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.