ರಾಷ್ಟ್ರಧ್ವಜ ಖರೀದಿಸದಿದ್ದರೆ ರೇಷನ್‌ ಇಲ್ಲ..?

ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ‘ಹರ್‌ ಘರ್‌ ತಿರಂಗ’ ಅಭಿಯಾನ ಆರಂಭಿಸಲಾಗಿದೆ. ಆದರೆ, ರಾಷ್ಟ್ರಧ್ವಜವನ್ನು ಯಾವ ರೀತಿ ಮಾರಾಟ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಅರಿವಿದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಹೌದು, ನ್ಯಾಯಬೆಲೆ…

indian-flag

ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ‘ಹರ್‌ ಘರ್‌ ತಿರಂಗ’ ಅಭಿಯಾನ ಆರಂಭಿಸಲಾಗಿದೆ. ಆದರೆ, ರಾಷ್ಟ್ರಧ್ವಜವನ್ನು ಯಾವ ರೀತಿ ಮಾರಾಟ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಅರಿವಿದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಹೌದು, ನ್ಯಾಯಬೆಲೆ ಅಂಗಡಿಯಲ್ಲಿ ₹20ಗೆ ರಾಷ್ಟ್ರಧ್ವಜ ಖರೀದಿಸಿದರೆ ಮಾತ್ರ ರೇಷನ್‌ ನೀಡಲಾಗುತ್ತಿದೆ ಎಂದು ನಾಗರಿಕರು ದೂರಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಘಟನೆ ಹರಿಯಾಣದಲ್ಲಿ ನಡೆದಿದೆ ಎಂದು ಅಂದಾಜಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.