Illicit relationship : ಇಬ್ಬರ ಒಪ್ಪಿಗೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರೆ ಅದನ್ನು ಅಪರಾಧವೆಂದು ಪರಿಗಣಿಸಲ್ಲವೆಂದು ರಾಜಸ್ಥಾನ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇದನ್ನು ನೋಡಿ: ಕೆಟ್ಟ ಕೊಲೆಸ್ಟ್ರಾಲ್‌ಗೆ ಗುಡ್‌ಬೈ ಹೇಳುತ್ತೆ ಬೆಳ್ಳುಳ್ಳಿ; ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ಸೇವಿಸಿ, ಮ್ಯಾಜಿಕ್ ನೋಡಿ
ಹೌದು, ನನ್ನ ಪತ್ನಿಯನ್ನು ಮೂವರು ಕಿಡ್ನಾಪ್ ಮಾಡಿದ್ದಾರೆಂದು ಆರೋಪಿಸಿ ಪತಿ ಅರ್ಜಿ ಸಲ್ಲಿಸಿದ್ದ. ನ್ಯಾಯಾಲಯಕ್ಕೆ ಹಾಜರಾಗಿದ್ದ ಪತ್ನಿ, ಮೂವರಲ್ಲಿ ಒಬ್ಬನ ಜತೆ ಸಹಜೀವನ ನಡೆಸುತ್ತಿರುವುದಾಗಿ ತಿಳಿಸಿದ್ದಾಳೆ.
ಹಾಗಾಗಿ ಅಕ್ರಮ ಸಂಬಂಧ ಹೊಂದಿರುವುದಕ್ಕೆ ಶಿಕ್ಷೆ ನೀಡುವಂತೆ ಕೋರಿದ್ದ ಅರ್ಜಿಯನ್ನು ರಾಜಸ್ಥಾನ ನ್ಯಾಯಾಲಯ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಇದನ್ನು ನೋಡಿ: https://youtube.com/shorts/Y57BlKH0Mlc?si=kupC2FA-Af8jIiQh
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |