ಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌..!

ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ ಇಟ್ಟಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಸಾವಿರ ಮಹಿಳೆಯರಿಗೆ ‘ಸಖಿ ಭಾಗ್ಯ’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ. ಹೌದು, ಗೌರಿ-ಗಣೇಶ ಹಬ್ಬದಂದು…

karnataka vijayaprabha

ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ ಇಟ್ಟಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಸಾವಿರ ಮಹಿಳೆಯರಿಗೆ ‘ಸಖಿ ಭಾಗ್ಯ’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.

ಹೌದು, ಗೌರಿ-ಗಣೇಶ ಹಬ್ಬದಂದು ರಾಜ್ಯ ಸರ್ಕಾರ ‘ಸಖಿ ಭಾಗ್ಯ’ ಯೋಜನೆ ಜಾರಿಗೊಳಿಸುವ ನಿರ್ಧಾರ ಕೈಗೊಂಡಿದ್ದು, ಈ ಯೋಜನೆಯಲ್ಲಿ ಕೃಷಿ ಸಖಿ, ಹೈನುಗಾರಿಕೆ ಸಖಿ, ವನ ಸಖಿ, ಬ್ಯಾಂಕ್ ವಹಿವಾಟು ಸಖಿ, ಡಿಜಿಟಲ್ ಪಾವತಿ ಸಖಿ ರೂಪದಲ್ಲಿ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.