nrega yojana: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇಂದ್ರ ಸರ್ಕಾರ ನರೇಗಾ ಯೋಜನೆಯ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಕಾರ್ಮಿಕರ ದಿನಗೂಲಿ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ.
ಇದನ್ನು ಓದಿ: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!
ಹೌದು, ಲೋಕಸಭೆ ಚುನಾವಣೆ ಹಿನ್ನೆಲೆ, ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸಿದ್ದು, ಕರ್ನಾಟಕ ಸೇರಿ ದೇಶಾದ್ಯಂತ ನರೇಗಾ ಯೋಜನೆಯ ದಿನಗೂಲಿಯನ್ನು ಕೇಂದ್ರ ಸರ್ಕಾರವು ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ.
nrega yojana: ₹349ಕ್ಕೆ ಏರಿಕೆ!

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಈ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕದಲ್ಲಿ 33 ರೂ. ದಿನಗೂಲಿಯನ್ನು ಹೆಚ್ಚಳ ಮಾಡಿದ್ದು, ಆದರಿಂದ ರಾಜ್ಯದಲ್ಲಿ ನರೇಗಾ ದಿನಗೂಲಿಯು 349ರೂ.ಗೆ ಏರಿಕೆಯಾಗಿದೆ. ಈ ಹಿಂದೆ ಈ ದಿನಗೂಲಿಯು 316 ರೂ ನಂತೆ ಕಾರ್ಮಿಕರಿಗೆ ನೀಡಲಾಗುತ್ತಿತ್ತು.
ಇದನ್ನು ಓದಿ: ಹೆಣ್ಣು ಮಕ್ಕಳಿಗೆ ಸೂಪರ್ ಸ್ಕೀಮ್; ಎಲ್‌ಐಸಿ ಕನ್ಯಾದಾನ ಪಾಲಿಸಿಯ ಬಗ್ಗೆ ನಿಮಗೆಷ್ಟು ಗೊತ್ತು..?
ಕರ್ನಾಟಕದಲ್ಲಿ ನರೇಗಾ ದಿನಗೂಲಿ 300ರೂ.ಕ್ಕಿಂತ ಹೆಚ್ಚಿದೆ. ಆದರೆ ಹಲವು ರಾಜ್ಯಗಳಲ್ಲಿ ನರೇಗಾ ದಿನಗೂಲಿ ₹300ಕ್ಕಿಂತಲೂ ಕಡಿಮೆ ಇದೆ. 2024ರ ಏಪ್ರಿಲ್ 1ರಿಂದ ಹೊಸ ದಿನಗೂಲಿಯು ಜಾರಿಗೆ ಬರಲಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |