Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » increase daily wages of nrega yojana
ಪ್ರಮುಖ ಸುದ್ದಿ

nrega yojana: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್; ನರೇಗಾ ಕಾರ್ಮಿಕರ ದಿನಗೂಲಿ ಹೆಚ್ಚಳ

nrega yojana: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇಂದ್ರ ಸರ್ಕಾರ ನರೇಗಾ ಯೋಜನೆಯ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಕಾರ್ಮಿಕರ ದಿನಗೂಲಿ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಇದನ್ನು ಓದಿ: ನಿಮ್ಮಲ್ಲಿ ಈ…

Author Avatar

Vijayaprabha

March 29, 20248:08 am Nreganrega yojananrega yojana 2024nrega yojana in kannadanrega yojana job card listnrega yojana listnrega yojana ಕರ್ನಾಟಕnrega.nic.in loginನರೇಗಾ ಕಾರ್ಮಿಕನರೇಗಾ ಯೋಜನೆ
nrega yojana

nrega yojana: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇಂದ್ರ ಸರ್ಕಾರ ನರೇಗಾ ಯೋಜನೆಯ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಕಾರ್ಮಿಕರ ದಿನಗೂಲಿ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

ಇದನ್ನು ಓದಿ: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!

ಹೌದು, ಲೋಕಸಭೆ ಚುನಾವಣೆ ಹಿನ್ನೆಲೆ, ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸಿದ್ದು, ಕರ್ನಾಟಕ ಸೇರಿ ದೇಶಾದ್ಯಂತ ನರೇಗಾ ಯೋಜನೆಯ ದಿನಗೂಲಿಯನ್ನು ಕೇಂದ್ರ ಸರ್ಕಾರವು ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

Vijayaprabha Mobile App free

nrega yojana: ₹349ಕ್ಕೆ ಏರಿಕೆ!

nrega yojana
Increase Daily Wages of Narega yojana

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಈ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕದಲ್ಲಿ 33 ರೂ. ದಿನಗೂಲಿಯನ್ನು ಹೆಚ್ಚಳ ಮಾಡಿದ್ದು, ಆದರಿಂದ ರಾಜ್ಯದಲ್ಲಿ ನರೇಗಾ ದಿನಗೂಲಿಯು 349ರೂ.ಗೆ ಏರಿಕೆಯಾಗಿದೆ. ಈ ಹಿಂದೆ ಈ ದಿನಗೂಲಿಯು 316 ರೂ ನಂತೆ ಕಾರ್ಮಿಕರಿಗೆ ನೀಡಲಾಗುತ್ತಿತ್ತು.

ಇದನ್ನು ಓದಿ: ಹೆಣ್ಣು ಮಕ್ಕಳಿಗೆ ಸೂಪರ್ ಸ್ಕೀಮ್; ಎಲ್‌ಐಸಿ ಕನ್ಯಾದಾನ ಪಾಲಿಸಿಯ ಬಗ್ಗೆ ನಿಮಗೆಷ್ಟು ಗೊತ್ತು..?

ಕರ್ನಾಟಕದಲ್ಲಿ ನರೇಗಾ ದಿನಗೂಲಿ 300ರೂ.ಕ್ಕಿಂತ ಹೆಚ್ಚಿದೆ. ಆದರೆ ಹಲವು ರಾಜ್ಯಗಳಲ್ಲಿ ನರೇಗಾ ದಿನಗೂಲಿ ₹300ಕ್ಕಿಂತಲೂ ಕಡಿಮೆ ಇದೆ. 2024ರ ಏಪ್ರಿಲ್‌ 1ರಿಂದ ಹೊಸ ದಿನಗೂಲಿಯು ಜಾರಿಗೆ ಬರಲಿದೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

rcb vs rr vijayaprabha

ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣೆಸಾಟ; ತಂಡಗಳ ಬಲಾಬಲ ಹೇಗಿದೆ..?

By Vijayaprabha October 3, 2020
#ट्रेंडिंग हैशटैग:Nreganrega yojananrega yojana 2024nrega yojana in kannadanrega yojana job card listnrega yojana listnrega yojana ಕರ್ನಾಟಕnrega.nic.in loginನರೇಗಾ ಕಾರ್ಮಿಕನರೇಗಾ ಯೋಜನೆ

Post navigation

Previous Previous post: Kidney Damage: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!
Next Next post: RCB vs KKR: ಕೆಕೆಆರ್‌ ವಿರುದ್ದ ಆರ್‌ಸಿಬಿಗೆ ಹಿನಾಯ ಸೋಲು..!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By