guest lecturers: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಜನವರಿ 1 ರಿಂದಲೇ ಜಾರಿಗೆ ಬರುವಂತೆ ಅವರ ಗೌರವ ಧನ ಹೆಚ್ಚಿಸಿ ಆದೇಶ ಹೊರಡಿಸಿದೆ. ಕನಿಷ್ಠ ರೂ 5,000 ದಿಂದ ಗರಿಷ್ಠ ರೂ 8,000 ಹಾಗೂ ರೂ 5 ಲಕ್ಷ ಆರೋಗ್ಯ ವಿಮೆ ಮತ್ತು 60 ವರ್ಷ ತುಂಬಿದ ಅತಿಥಿ ಉಪನ್ಯಾಸಕರಿಗೆ ವಾರ್ಷಿಕ ರೂ 50,000 ಗಳಂತೆ ಗರಿಷ್ಠ ರೂ 5 ಲಕ್ಷಗಳ ಇಡಿಗಂಟು ನೀಡುವುದಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಇದನ್ನು ಓದಿ: ನೀವು ಬೈಕ್ ವಿಮೆ ತೆಗೆದುಕೊಳ್ಳಬೇಕೇ? ಈ 5 ವಿಷಯಗಳನ್ನು ತಿಳಿದುಕೊಳ್ಳಿ
guest lecturers: ಯಾರಿಗೆ ಎಷ್ಟು ಸಂಬಳ?
- 10 ರಿಂದ 15 ವರ್ಷ ಸೇವೆ ಸಲ್ಲಿಸಿ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆಯವರಿಗೆ – ರೂ.39,000
- ಯುಜಿಸಿ ನಿಗದಿಪ ಡಿಸಿದ ವಿದ್ಯಾರ್ಹತೆ ಇಲ್ಲದವರಿಗೆ – ರೂ.35,000
- 15 ವರ್ಷಕ್ಕಿಂತ ಹೆಚ್ಚಿನ ಸೇವಾವಧಿ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿರುವವರಿಗೆ – ರೂ.40,000
- ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದವರಿಗೆ – ರೂ 36,000
- 5 ವರ್ಷಕ್ಕಿಂತ ಕಡಿಮೆ ಸೇವೆ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ – ರೂ.35,000
- 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ – ರೂ.31,000
- 5 ವರ್ಷಕ್ಕಿಂತ 10 ವರ್ಷಗಳ ಸೇವೆ ಸಲ್ಲಿಸಿರುವವರಿಗೆ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿರುವವರಿಗೆ – ರೂ.38,000
- 5 ವರ್ಷದಿಂದ 10 ವರ್ಷ ಸೇವೆ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದವರಿಗೆ -ರೂ.34,000
ಇದನ್ನು ಓದಿ: ಹೊಸ ರೇಷನ್ ಕಾರ್ಡ್ ಬಗ್ಗೆ ಮಹತ್ವದ ಮಾಹಿತಿ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.