6 ಸಾವಿರಕ್ಕೂ ಹೆಚ್ಚು ಬಿಸಿಯೂಟ ನೌಕರರ ವಜಾ: ಇಂದು ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು: ಬಿಸಿಯೂಟ ಯೋಜನೆಯಡಿಯಲ್ಲಿ 60 ವರ್ಷ ಮೇಲ್ಪಟ್ಟ ಆರು ಸಾವಿರಕ್ಕೂ ಹೆಚ್ಚು ಮಂದಿ ನೌಕರರನ್ನು ವಜಾ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ, ಇಂದಿನಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಹೌದು, ಯಾವುದೇ…

employees

ಬೆಂಗಳೂರು: ಬಿಸಿಯೂಟ ಯೋಜನೆಯಡಿಯಲ್ಲಿ 60 ವರ್ಷ ಮೇಲ್ಪಟ್ಟ ಆರು ಸಾವಿರಕ್ಕೂ ಹೆಚ್ಚು ಮಂದಿ ನೌಕರರನ್ನು ವಜಾ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ, ಇಂದಿನಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ.

ಹೌದು, ಯಾವುದೇ ಮಾಹಿತಿ ನೀಡದೇ, 6 ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು 60 ವರ್ಷ ವಯೋಮಿತಿ ನೆಪವೊಡ್ಡಿ ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಇದರ ಜೊತೆಗೆ ಇವರಿಗೆ ನಿವೃತ್ತಿ ವೇತನ ಹಾಗೂ 1 ಲಕ್ಷ ಇಡುಗಂಟು ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಪ್ರತಿಭಟನಾಕಾರರು ದನಿಯೆತ್ತಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.