ಭಾರತ ತನ್ನ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ತಿಳಿಸಿದ್ದಾರೆ.
ಅಮೆರಿಕದ ಆಮದುಗಳ ಮೇಲೆ ‘ಭಾರೀ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ಭಾರತ ನಮ್ಮ ಮೇಲೆ ಭಾರೀ ಸುಂಕ ವಿಧಿಸುತ್ತಿದೆ.
ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ. ಅಂದ ಹಾಗೆ, ಅವರು ಸುಂಕ ಕಡಿತಕ್ಕೆ ಒಪ್ಪಿಕೊಂಡಿದ್ದಾರೆ. ಅವರು ಈಗ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸುತ್ತಿದ್ದಾರೆ ಎಂದು ಟ್ರಂಪ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.