ಭಾರತದಲ್ಲಿ ವಾಯು ಮಾಲಿನ್ಯ ಜನರ ಆರೋಗ್ಯಕ್ಕೆ ಭಾರಿ ಅಪಾಯವನ್ನು ತಂದೊಡ್ಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗಸೂಚಿಗಳನ್ನು ಅನುಸರಿಸದೇ ಇದ್ದಲ್ಲಿ ಭಾರತೀಯನ ಆಯಸ್ಸಿನಲ್ಲಿ ಸರಾಸರಿ ಐದು ವರ್ಷ ಕಡಿಮೆಯಾಗಲಿದೆ’ ಎಂದು ಅಧ್ಯಯನ ವರದಿಯೊಂದು ಎಚ್ಚರಿಸಿದೆ.
ಹೌದು, ಅದರಲ್ಲೂ ವಿಶ್ವದಲ್ಲಿ ಅತಿ ಹೆಚ್ಚು ಮಾಲಿನ್ಯವಿರುವ ನಗರದಲ್ಲೊಂದಾಗಿರುವ ದೇಶದ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಇದೇ ರೀತಿ ಮುಂದುವರಿದಲ್ಲಿ, ನಗರದ ನಿವಾಸಿಗಳ ಆಯಸ್ಸಿನಲ್ಲಿ 10 ವರ್ಷ ಕಡಿಮೆಯಾಗುವ ಅಪಾಯ ಇದೆ ಎಂದು ಇದೇ ಅಧ್ಯಯನ ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.