ನಕಲಿ ‘BPL’ ಕಾರ್ಡ್‌ದಾರರಿಗೆ ಬಿಗ್ ಶಾಕ್!

BPL Card : ರಾಜ್ಯ ಸರ್ಕಾರ ಅನರ್ಹ BPL ಕಾರ್ಡ್ (BPL Card ) ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, BPL ಕಾರ್ಡುಗಳನ್ನು ರದ್ದುಪಡಿಸುವ ಕಾರ್ಯಕ್ಕೆ ವೇಗ…

BPL card vijayaprabha news

BPL Card : ರಾಜ್ಯ ಸರ್ಕಾರ ಅನರ್ಹ BPL ಕಾರ್ಡ್ (BPL Card ) ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, BPL ಕಾರ್ಡುಗಳನ್ನು ರದ್ದುಪಡಿಸುವ ಕಾರ್ಯಕ್ಕೆ ವೇಗ ನೀಡಿದೆ.

ಹೌದು, ಸದ್ಯ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದವರಿಗೆ ಡವಡವ ಶುರುವಾಗಿದೆ. ನಕಲಿ ದಾಖಲೆ ನೀಡಿ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ, ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕಾಗುತ್ತದೆ ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆಯಿಂದ ಬಿಗ್ ಅಲರ್ಟ್

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.