ಐಪಿಎಲ್ ಸೀಸನ್ 16ರಲ್ಲಿ ಹೊಸ ನಿಯಮ ಜಾರಿಗೆ ತರುವ ಬಗ್ಗೆ ವರದಿಯಾಗಿದ್ದು, ಪಂದ್ಯದ ಮಧ್ಯ ಭಾಗದಲ್ಲಿ ಪರಿಸ್ಥಿತಿಯನ್ನು ಆಧರಿಸಿ ಆಡುವ ಬಳಗದ ಒಬ್ಬ ಸದಸ್ಯನನ್ನು ಬದಲಿಸುವ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಹೌದು, ಡ್ಯೂ ಫ್ಯಾಕ್ಟರ್ ಮತ್ತು ಟಾಸ್ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವುದನ್ನು ತಪ್ಪಿಸಲು ಈ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ. ಈ ನಿಯಮವನ್ನು ಹೇಗೆ ಜಾರಿಗೊಳಿಸಬೇಕು? ಅದಕ್ಕಿರುವ ಕಂಡೀಷನ್‌ಗಳೇನು ಅನ್ನುವ ಬಗ್ಗೆ ಡಿಸ್ಕಷನ್ ನಡೆಯುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.