- ಇದೇ ತಿಂಗಳ 16ರಂದು ದೆಹಲಿಯಲ್ಲಿ ಅಂತಾರಾಷ್ಟ್ರೀಯ ಭದ್ರತಾ ಸಮಾವೇಶ ನಡೆಯಲಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಧ್ಯಕ್ಷತೆ ವಹಿಸಲಿದ್ದು, ಅಮೆರಿಕ, ಕೆನಡಾ, ಬ್ರಿಟನ್ ಸೇರಿ 20 ದೇಶಗಳ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.
ಉಕ್ರೇನ್-ರಷ್ಯಾ, ಗಾಜಾ ಯುದ್ಧ, ಭಯೋತ್ಪಾದನೆ ಮತ್ತು ಅಂತಾರಾಷ್ಟ್ರೀಯ ಅಪರಾಧಗಳ ವಿರುದ್ಧ ಹೋರಾಡುವ ವಿಷಯಗಳ ಕುರಿತು ಅವರು ಚರ್ಚಿಸಲಿದ್ದಾರೆ.
ಆಸ್ಟ್ರೇಲಿಯಾ, ಜರ್ಮನಿ & ನ್ಯೂಜಿಲೆಂಡ್‌ನ ಗುಪ್ತಚರ ಮುಖ್ಯಸ್ಥರೂ ಈ ಸಭೆಗೆ ಬರಲಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.