ಬಿಗ್ ನ್ಯೂಸ್: ನಾಳೆ ಶಾಲೆಗಳಿಗೆ ರಜೆ

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಜೂನ್‌ 21ರಂದು ಶಾಲೆಗಳಿಗೆ ಅರ್ಧದಿನದ ರಜಾ ಘೋಷಿಸುವಂತೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಹೀಗಾಗಿ ಮಂಗಳವಾರ ಶನಿವಾರದ ವೇಳಾಪಟ್ಟಿಯಂತೆ ಅರ್ಧ ದಿನ ಶಾಲೆಗಳು ನಡೆಯಲಿವೆ. ಹೌದು, ಅಂತರಾಷ್ಟ್ರೀಯ…

schools vijayaprabha news

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಜೂನ್‌ 21ರಂದು ಶಾಲೆಗಳಿಗೆ ಅರ್ಧದಿನದ ರಜಾ ಘೋಷಿಸುವಂತೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಹೀಗಾಗಿ ಮಂಗಳವಾರ ಶನಿವಾರದ ವೇಳಾಪಟ್ಟಿಯಂತೆ ಅರ್ಧ ದಿನ ಶಾಲೆಗಳು ನಡೆಯಲಿವೆ.

ಹೌದು, ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಎಲ್ಲಾ ಶಾಲೆಗಳಲ್ಲೂ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿಲು ಸೂಚಿಸಲಾಗಿದ್ದು, ಎಸ್‌ಡಿಎಂಸಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಯೋಗ ತರಬೇತಿ ಸಂಸ್ಥೆಗಳಿಂದ ಮಂಗಳವಾರ ಮಧ್ಯಾಹ್ನದ ತನಕ ಶಾಲಾ ಮಕ್ಕಳಿಗೆ ಯೋಗ ತರಬೇತಿ ನಡೆಯಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.