ಗಮನಿಸಿ: ನಿಮ್ಮ ಖಾತೆಗೆ 30000 ರೂ; ಫೆ.28 ಕೊನೆಯ ದಿನ

ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ…

scholarship vijayaprabha

ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಫೆಬ್ರುವರಿ 28ರೊಳಗೆ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವ ಕಡೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಹೇಳಿದೆ.

ಇನ್ನು, ಪಿಯುಸಿ, ಡಿಪ್ಲೋಮಾ ಪಾಸಾದವರಿಗೆ ₹20000, ಪದವಿ ₹25000, ಸ್ನಾತಕೋತ್ತರ ಪದವಿ ₹30000, ಕೃಷಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹35000 ಪ್ರೋತ್ಸಾಹಧನ ನೀಡಲಾಗುತ್ತದೆ.

Vijayaprabha Mobile App free

ಆಸಕ್ತ ವಿದ್ಯಾರ್ಥಿಗಳು https://sw.kar.nic.in/swprizemoney/Home.aspx?ReturnUrl=%2fswprizemoney%2f ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.