ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅಹ್ವಾನ : ಜನವರಿ 31ಕೊನೆಯ ದಿನ

ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಒಟ್ಟು…

application vijayaprabha

ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ

ಒಟ್ಟು ಹುದ್ದೆಗಳು: 124 ಹುದ್ದೆಗಳು

Vijayaprabha Mobile App free

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅಭ್ಯರ್ಥಿಯು 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು

ಅರ್ಜಿ ಹಾಕುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ಮಾಡುವ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

ಕೊನೆಯ ದಿನ: ಅರ್ಜಿ ಸಲ್ಲಿಸಲು 31-ಜನವರಿ-2022 ಕೊನೆಯ ದಿನ

ಅರ್ಜಿ ಸಲ್ಲಿಸುವ ವಿಧಾನ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು https://anganwadirecruit.kar.nic.in/ ಲಿಂಕ್ ಮೇಲೆ ಕ್ಲಿಕ್ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.